ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ 26 ಸಾವಿರ ಮತಗಳಿಂದಲೂ ಅಧಿಕ ಮತಗಳಿಂದ ಮುನ್ನಡೆಯನ್ನು ಸಾಧಿಸಿದ್ದಾರೆ. ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಅವ ರು 1125 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…