ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ 20591 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಇದ್ದಾರೆ. ಈ ಬಾರಿ ಸುಳ್ಯದಲ್ಲಿ ನೋಟಕ್ಕೆ ಹೆಚ್ಚಿನ ಮತಗಳು ಪಡೆದುಕೊಳ್ಳುತ್ತಿದೆ.
ಇದೇ ವೇಳೆ ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಅವ ರು 556 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ…
ದಕ್ಷಿಣ ಕನ್ನಡ ಮಾತ್ರವಲ್ಲ ಮಲೆನಾಡು ಭಾಗದ ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗದಲ್ಲೂ ಅಡಿಕೆ…
ಆಯುರ್ವೇದವು ಭಾರತದ ಪ್ರಾಚೀನ ಔಷಧ ವಿಜ್ಞಾನವಾಗಿದ್ದು, ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು…
ಹಲಸಿನಹಣ್ಣು ತಿಂದು ಉಸಿರಾಟದ ಮೂಲಕ ಆಲ್ಕೋಹಾಲ್ ಪತ್ತೆ ಮಾಡುವ ವೇಳೆ ಯಂತ್ರಕ್ಕೆ ಒಳಪಟ್ಟ…
ಆಟಿ ಅಂದರೆ ಪ್ರಕೃತಿಯ ಒಳತಿರುಳು. ಪ್ರಕೃತಿಯನ್ನು ಅರ್ಥ ಮಾಡಿಕೊಳ್ಳಲು ಹಾಗೂ ಪ್ರಕೃತಿಯ ಪರಿಣಾಮಗಳನ್ನು…