ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಲ್ಲಿ ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು ಟಿ ಖಾದರ್ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರದ ವೇದವ್ಯಾಸ ಕಾಮತ್ ಭರ್ಜರಿ ಜಯಗಳಿಸಿದ್ದಾರೆ. ಸುಳ್ಯದ ಭಾಗೀರಥಿ ಮುರುಳ್ಯ, ಬೆಳ್ತಂಗಡಿಯ ಹರೀಶ್ ಪೂಂಜಾ ಗೆಲುವಿನ ಸನಿಹದಲ್ಲಿದ್ದಾರೆ, ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…