Advertisement
ಸುದ್ದಿಗಳು

ಚುನಾವಣಾ ಫಲಿತಾಂಶ |‌ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ | ಕಾಂಗ್ರೆಸ್‌ ಅಭ್ಯರ್ಥಿ ಯು ಟಿ ಖಾದರ್‌ ಗೆಲುವು | ಭಾಗೀರಥಿ ಮುರುಳ್ಯ ಗೆಲುವು ಘೋಷಣೆಗೆ ಸಿದ್ಧತೆ |

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಲ್ಲಿ ಮಂಗಳೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಯು ಟಿ ಖಾದರ್‌  ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರದ ವೇದವ್ಯಾಸ ಕಾಮತ್‌ ಭರ್ಜರಿ ಜಯಗಳಿಸಿದ್ದಾರೆ. ಸುಳ್ಯದ ಭಾಗೀರಥಿ ಮುರುಳ್ಯ, ಬೆಳ್ತಂಗಡಿಯ ಹರೀಶ್‌ ಪೂಂಜಾ ಗೆಲುವಿನ ಸನಿಹದಲ್ಲಿದ್ದಾರೆ, ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 25-10-2026 | ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತದ ಸೂಚನೆ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳಿದ್ದು, ಉತ್ತರ ಒಳನಾಡಿನಲ್ಲಿ ಮುಂದಿನ 10…

7 hours ago

ಬರ್ಮಾ ಅಡಿಕೆ ಅಕ್ರಮ ಸಾಗಾಟಕ್ಕೆ ಮತ್ತೊಂದು ಹೊಡೆತ

ಮಿಜೋರಾಂನ ಚಂಫೈ ಜಿಲ್ಲೆಯಲ್ಲಿ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಮ್ಯಾನ್ಮಾರ್ ಪ್ರಜೆಯೊಬ್ಬ ಸೇರಿದಂತೆ ನಾಲ್ವರನ್ನು…

1 day ago

ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ

ಚಾಮರಾಜನಗರ ಜಿಲ್ಲೆ ಬರಪೀಡಿತ ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಅರ್ಹ ಬೆಳೆ ಸಾಲ ಮತ್ತು…

2 days ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮೋಜನಹಳ್ಳಿ ಗ್ರಾಮದ ಸಮೀಪ ಶುಕ್ರವಾರ ಬೆಳಿಗ್ಗೆ…

2 days ago

ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ

ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ…

2 days ago

ಕಿರಾಣಿ ಅಂಗಡಿಯಿಂದ ದಾಳಿಂಬೆ ಕೃಷಿಯತ್ತ ಯಶಸ್ವಿ ಜಿಗಿತ

ಕೊಪ್ಪಳ ಜಿಲ್ಲೆಯ ತುಂಬರಗುದ್ದಿ ಗ್ರಾಮದ ಮಂಜುನಾಥ್ ರಾಮಪ್ಪ ಇಳಿಗೆರ್ ಅವರು ಕಿರಾಣಿ ಅಂಗಡಿಯಿಂದ…

3 days ago