ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮೇಲುಗೈ | ಇದುವರೆಗೆ ಗೆದ್ದವರು ಇವರು |

May 13, 2023
12:35 PM

ಕರ್ನಾಟಕ ವಿಧಾನಸಭೆ ಚುನಾವಣೆ ಮಂಗಳೂರು- ಉಳ್ಳಾಲ ಕ್ಷೇತ್ರದ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ,  ಬೆಳ್ತಂಗಡಿಯ ಹಾಲಿ ಶಾಸಕ ಬಿಜೆಪಿಯ ಹರೀಶ್‌ ಪೂಂಜಾ, ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿಯ ವೇದವ್ಯಾಸ ಕಾಮತ್‌, ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿಯ ಭರತ್‌ ಶೆಟ್ಟಿ, ಸುಳ್ಯ ಕ್ಷೇತ್ರ ಬಿಜೆಪಿಯ ಭಾಗೀರಥಿ ಮುರುಳ್ಯ ಗೆಲುವು ಸಾಧಿಸಿದ್ದಾರೆ. ಇನ್ನು ಬಂಟ್ವಾಳ ಹಾಗೂ ಪುತ್ತೂರು ಕ್ಷೇತ್ರದ ಮತಎಣಿಕೆ ಕಾರ್ಯ ನಡೆಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror