ಕರ್ನಾಟಕ ವಿಧಾನಸಭೆ ಚುನಾವಣೆ ಮಂಗಳೂರು- ಉಳ್ಳಾಲ ಕ್ಷೇತ್ರದ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ , ಬೆಳ್ತಂಗಡಿಯ ಹಾಲಿ ಶಾಸಕ ಬಿಜೆಪಿಯ ಹರೀಶ್ ಪೂಂಜಾ, ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿಯ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿಯ ಭರತ್ ಶೆಟ್ಟಿ, ಸುಳ್ಯ ಕ್ಷೇತ್ರ ಬಿಜೆಪಿಯ ಭಾಗೀರಥಿ ಮುರುಳ್ಯ ಗೆಲುವು ಸಾಧಿಸಿದ್ದಾರೆ. ಇನ್ನು ಬಂಟ್ವಾಳ ಹಾಗೂ ಪುತ್ತೂರು ಕ್ಷೇತ್ರದ ಮತಎಣಿಕೆ ಕಾರ್ಯ ನಡೆಯುತ್ತಿದೆ.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…