ಇ ಂದು ಕರ್ನಾಟಕ ವಿಧಾನಸಭೆ ಆಯೋಜಿಸಿದ ಮತದಾನ ಬೆಳಗ್ಗೆ 7 ಗಂಟೆಯಿ ಂದ ಆರಂಭವಾಗಿದ್ದು ಸಂಜೆ 6 ಗಂಟೆಗೆ ಮುಕ್ತಾಯವಾಗಿದೆ. ಮೇ 13 ರಂದು 224 ಕ್ಷೇತ್ರದ 2615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಚುನಾವಣಾ ಆಯೋಗದ ಅಧಿಕೃತ ಮಾಹಿತಿ ಪ್ರಕಾರ ಇಂದು ಸಂಜೆ 5 ಗಂಟೆ ಹೊತ್ತಿಗೆ ಶೇ. 65.69% ಮತದಾನದವಾಗಿದೆ. ಬೆಂಗಳೂರು ನಗರ ಶೇ. 52.19. ಚಿಕ್ಕಮಗಳೂರು 72.06 ದಕ್ಷಿಣ ಕನ್ನಡ ಶೇ. 69.88 ಮತದಾನವಾಗಿದೆ ಎಂದು ತಿಳಿದು ಬಂದಿದೆ.
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಈಚೆಗೆ…
ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ…
ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3…