ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನವಣೆಯ ಮತ ಎಣಿಕೆ ಕಾರ್ಯವನ್ನು ಇಂದು ಬೆಳಿಗ್ಗೆಯಿಂದ ಮಾಡಲಾಗಿದ್ದು. ಇಂದು ಎಲ್ಲ ಅಭ್ಯರ್ಥಿಗಳ ಆಡಳಿತದ ಭವಿಷ್ಯವನ್ನು ತಿಳಿದುಕೊಳ್ಳಬಹುದಾಗಿದೆ. ರಾಜ್ಯದಲ್ಲಿ ಮುಂದಿನ ಸರ್ಕಾರವೂ ಯಾವ ಪಕ್ಷವೂ ರಚಿಸಬಹುದು ಎಂಬುದನ್ನು ಕುತೂಹಲದಿಂದ ನೋಡಬೇಕಾಗಿದೆ.
ಪಕ್ಷದ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮತ ಎಣಿಕೆ ಕೇಂದ್ರಗಳತ್ತ ಧಾವಿಸುತ್ತಿದ್ದಾರೆ. ಇಂದು ಮಧ್ಯಾಹ್ನದ ವೇಳೆಗಾಗಲೇ ರಾಜ್ಯದಲ್ಲಿ ಅಧಿಕಾರದ ಸೂತ್ರವನ್ನು ಯಾರ ಕೈಯಲ್ಲಿ ಬರಬಹುದು ಎಂಬ ಆತಂಕಕ್ಕೆ ಉತ್ತರ ಸಿಗಲು ಕ್ಷಣಗಣನೆ ಆರಂಭವಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel