ಕರ್ನಾಟಕ ವಿಧಾನಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು. ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ಸಿ.ಟಿ. ರವಿಗೆ ಹಿನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ತಮ್ಮಯ್ಯ ಭಾರಿ ಮುನ್ನಡೆ ಸಾಧಿಸಿದ್ದಾರೆ.
ಈವರೆಗೆ 11953 ಮತಗಳನ್ನು ಪಡೆದಿದ್ದಾರೆ. ತಮ್ಮಯ್ಯ ಅವರು1765 ಮತಗಳನ್ನು ಪಡೆದಿದ್ದಾರೆ. ಆರಂಭಿಕ ಟ್ರೆಂಡ್ ಆನ್ವಯ ಕಾಂಗ್ರಸ್ ಮ್ಯಾಜಿಕ್ ನಂಬರ್ ದಾಟಿ ಸರಳ ಬಹುಮತ ಪಡೆದಿದ್ದು. ಬಿಜೆಪಿ ಎರಡನೇ ಸ್ಥಾನದಲ್ಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel