ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪೂರ್ಣ ಬಹುಮತ ಸಾಧಿಸಿದೆ. ಬಿಜೆಪಿ 64 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 138 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ 19 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರರು 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.ಗೆಲುವಿನ ಸಂಭ್ರಮದಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕರ ನಡುವೆ ಇನ್ನೀಗ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯಲಿದೆ. ಈಗಾಗಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಹೆಸರು ಕೇಳಿಬರುತ್ತಿದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…