Election MIRROR

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ನಳೀನ್ ಕುಮಾರ್ ಕಟೀಲ್

Share

ಬಿಜೆಪಿ ಪಕ್ಷವೂ ಸೋಲನ್ನು ಅನುಭವಿಸಿದಂತೆ ಕಾಂಗ್ರೆಸ್ ಪಕ್ಷವೂ ಗೆಲುವಿನ ಬಾವುಟವನ್ನು ಆಕಾಶದೆತ್ತರ ಏರಿಸಿದೆ. ಈ ಹಿನ್ನಲೆಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆಯನ್ನು ನೀಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇಂದು ಸಂಜೆ ಇಲ್ಲವೇ ನಾಳೆ ಬೆಳಗ್ಗೆ ಜೆಪಿ ನಡ್ಡಾ ಅವರನ್ನು ಭೇಟಿಯಾಗಲಿರುವ, ನಳಿನ್ ಕುಮಾರ್ ರಾಜೀನಾಮೆಯನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ನಡುವೆ ರಾಜ್ಯದಲ್ಲಿ ಸೋಲಿನ ಹೊಣೆಯನ್ನು ನಳಿನ್‌ ಕುಮಾರ್‌ ಹೊತ್ತುಕೊಂಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸಬಾರದು | ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಸೂಚನೆ

ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ…

9 hours ago

ದ್ವಿತೀಯ ಪಿಯುಸಿ ಪರೀಕ್ಷೆ-2 ರ ವೇಳಾಪಟ್ಟಿ ಪ್ರಕಟ

ದ್ವೀತಿಯ ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟಗೊಂಡಿದೆ. ಇದೇ 24 ರಿಂದ…

9 hours ago

ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಮಳೆ | ಮುಂದಿನ 5 ದಿನಗಳಲ್ಲಿ ತಾಪಮಾನದಲ್ಲಿ ಏರಿಕೆ ಸಂಭವ

ಕರ್ನಾಟಕದ ಒಳನಾಡಿನಲ್ಲಿ ಮುಂದಿನ 5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3…

9 hours ago

ಕ್ಲೌಡ್‌ ಐರಿಸೇಶನ್‌ | ಅಪರೂಪದ ವಿದ್ಯಮಾನ ಮೋಡದ ವರ್ಣವೈವಿಧ್ಯ |

ಸುಳ್ಯ ಪ್ರದೇಶದ ಕೆಲವು ಕಡೆ ಮಂಗಳವಾರ ಸಂಜೆ ಮೋಡದ ಅಪರೂಪದ ವಿದ್ಯಮಾನ ಆಗಸ…

12 hours ago

ಹವಾಮಾನ ವರದಿ | 08-04-2025 | ಕೆಲವು ಕಡೆ ಅನಿರೀಕ್ಷಿತ ಮಳೆ ಸಾಧ್ಯತೆ |

ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು…

16 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ,…

16 hours ago