ಬಿಜೆಪಿ ಪಕ್ಷವೂ ಸೋಲನ್ನು ಅನುಭವಿಸಿದಂತೆ ಕಾಂಗ್ರೆಸ್ ಪಕ್ಷವೂ ಗೆಲುವಿನ ಬಾವುಟವನ್ನು ಆಕಾಶದೆತ್ತರ ಏರಿಸಿದೆ. ಈ ಹಿನ್ನಲೆಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆಯನ್ನು ನೀಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇಂದು ಸಂಜೆ ಇಲ್ಲವೇ ನಾಳೆ ಬೆಳಗ್ಗೆ ಜೆಪಿ ನಡ್ಡಾ ಅವರನ್ನು ಭೇಟಿಯಾಗಲಿರುವ, ನಳಿನ್ ಕುಮಾರ್ ರಾಜೀನಾಮೆಯನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ನಡುವೆ ರಾಜ್ಯದಲ್ಲಿ ಸೋಲಿನ ಹೊಣೆಯನ್ನು ನಳಿನ್ ಕುಮಾರ್ ಹೊತ್ತುಕೊಂಡಿದ್ದಾರೆ.
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…