Advertisement
ಸುದ್ದಿಗಳು

ಚುನಾವಣಾ ತಯಾರಿ | ಬಿಜೆಪಿಯಿಂದ ಗುದ್ದಲಿ ಪೂಜೆ, ಉದ್ಘಾಟನೆ | ಕಾಂಗ್ರೆಸ್‌ನಿಂದ ಭರ್ಜರಿ ಕೊಡುಗೆಗಳ ಘೋಷಣೆ

Share
ವಿಧಾನಸಭೆ ಚುನಾವಣೆ ತಯಾರಿ ಆರಂಭವಾಗಿದೆ. ಆಡಳಿತ ಪಕ್ಷ ಬಿಜೆಪಿ ಗುದ್ದಲಿ ಪೂಜೆ, ಉದ್ಘಾಟನೆ, ಓಲೈಕೆಗಳನ್ನು ಆರಂಭಿಸಿದರೆ, ಕಾಂಗ್ರೆಸ್ ಮತದಾರರ ಓಲೈಕೆಗೆ ಭರವಸೆಗಳ ನೀಡತೊಡಗಿದೆ. ಈಗಾಗಲೇ ಪ್ರತೀ ಮನೆಗೆ 200 ಯುನಿಟ್‌ ಉಚಿತ ವಿದ್ಯುತ್‌ ಘೋಷಣೆ ಮಾಡಿದ್ದರೆ, ಅದರ ಜೊತೆಗೆ ಇನ್ನಷ್ಟು ಕೊಡುಗೆಗಳ ಘೋಷಣೆ ಮಾಡಿದೆ.
ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ಮಾಸಿಕ 2,000 ರೂ., ಬಿಪಿಎಲ್ ಕುಟುಂಬಕ್ಕೆ ತಿಂಗಳಿಗೆ 10 ಕೆಜಿ ಅಕ್ಕಿ ವಿತರಿಸುತಾಗಿ ಘೋಷಣೆ ಮಾಡಿರುವ ಕಾಂಗ್ರೆಸ್, ಈಗ ಸ್ತ್ರೀಶಕ್ತಿ ಸಂಘಗಳ ಮಹಿಳೆಯರ ಸಾಲ ಮನ್ನಾ ಮಾಡುವುದಾಗಿ ಹೇಳಿದೆ.
ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡುವ ಜೊತೆಗೆ ರೈತರು ಮತ್ತು ಸ್ತ್ರೀಶಕ್ತಿ ಸಾಲದ ಮೊತ್ತವನ್ನು ಹೆಚ್ಚಳ ಮಾಡಲಾಗುವುದು. ಸ್ತ್ರೀಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲವನ್ನು ಮೂರರಿಂದ ಐದು ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು. ರೈತರಿಗೆ ಶೇಕಡ ಮೂರರ ಬಡ್ಡಿ ದರದ ಸಾಲವನ್ನು 5 ಲಕ್ಷದಿಂದ 20 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

7 hours ago

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…

9 hours ago

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…

13 hours ago

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

1 day ago