ಚುನಾವಣಾ ಕಣ | ಪುತ್ತೂರಿನ ಜನಮನ ಹೇಗಿದೆ ? | ಕುತೂಹಲದ ಕಣದಲ್ಲಿ ಜನಮನ ಹೇಗಿದೆ ?

May 6, 2023
12:26 PM

ಪುತ್ತೂರು ವಿಧಾನಸಭಾ ಕ್ಷೇತ್ರವು ಅತ್ಯಂತ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ ಒಂದು. ಇಂದು ಪುತ್ತೂರು ಕ್ಷೇತ್ರವು ಹತ್ತೂರಿನ ಗಮನ ಸೆಳೆದಿದೆ.ಈ ಸಂದರ್ಭ ರೂರಲ್‌ ಮಿರರ್‌ ಜನಮನದ ಅಭಿಪ್ರಾಯ ಸಂಗ್ರಹ ಮಾಡಿತ್ತು. ಬಹಳ ಆಸಕ್ತಿದಾಯಕ ಅಂಶ ಈ ಅಭಿಪ್ರಾಯದಲ್ಲಿ  ಕಂಡುಬಂದಿದೆ. 

ಜನಮನದಲ್ಲಿ ಒಟ್ಟು 11486 ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರಲ್ಲಿ  ಅರುಣ್‌ ಕುಮಾರ್‌ ಪುತ್ತಿಲ ಪರವಾಗಿ ಶೇ 31.o4  ಅಶೋಕ್‌ ಕುಮಾರ್‌ ರೈ ಪರವಾಗಿ ಶೇ 27.25 ಅಭಿಪ್ರಾಯ ಹಾಗೂ ಆಶಾ ತಿಮ್ಮಪ್ಪ ಪರವಾಗಿ ಶೇ 27.65 ಅಭಿಪ್ರಾಯ ವ್ಯಕ್ತವಾಗಿದೆ. ಉಳಿಂದತೆ ಇಸ್ಲಾಯಿಲ್‌ ಶಾಫಿ ಪರವಾಗಿ ಶೇ.8.1 ಅಭಿಪ್ರಾಯ ವ್ಯಕ್ತವಾಗಿದೆ. ಪುತ್ತೂರಿನಲ್ಲೂ ನೋಟದ ಕಡೆಗೆ ಸಣ್ಣ ಪ್ರಮಾಣದ ಒಲವು ಕಂಡುಬಂದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror