ತಂದೆಯ ಸೋಲಿಗೆ ಸೇಡು ತೀರಿಸಿಕೊಂಡ ಇಬ್ಬರು ಹೆಣ್ಮಕ್ಕಳು | ಚುನಾವಣೆಯಲ್ಲಿ ಗೆದ್ದು ಇತಿಹಾಸ ಸೃಷ್ಟಿ |

March 10, 2022
11:01 PM

ಉತ್ತರಾಖಂಡ ರಾಜ್ಯದ ಇಬ್ಬರು ಹೆಣ್ಣು ಮಕ್ಕಳು ತಮ್ಮ ತಂದೆಯ ಸೋಲಿಗೆ ಇದೀಗ ವಿಶೇಷ ರೀತಿಯಲ್ಲಿ ಸೇಡು ತೀರಿಸಿಕೊಂಡಿದ್ದಾರೆ. ಪ್ರಸ್ತುತ ವಿಧಾನಸಭೆ ಚುನಾವಣೆ ಕಣಕ್ಕಿಳಿದಿದ್ದ ಅನುಪಮಾ ರಾವತ್​ ಮತ್ತು ರಿತು ಖಂಡೂರಿ ಎಂಬಿಬ್ಬರು ಮಹಿಳೆಯರು ತಮ್ಮ ಎದುರಾಳಿ ಸ್ಪರ್ಧಿಗಳ ವಿರುದ್ಧ ಭರ್ಜರಿ ಗೆಲುವು ದಾಖಲಿಸಿ ಇದೀಗ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗು ಮಾಜಿ ಸಿಎಂ ಹರೀಶ್ ರಾವತ್ ಮತ್ತು ಬಿಜೆಪಿಯ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ ಅವರ ಈ ಸುಪುತ್ರಿಯರು ತಮ್ಮ ಅಪ್ಪನ ಸೋಲಿಗೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.

2012ರ ವಿಧಾನಸಭೆ ಚುನಾವಣೆಯಲ್ಲಿ ಭುವನ್ ಚಂದ್ರ ಖಂಡೂರಿ ಅವರು ಕೊಟ್‌ದ್ವಾರ ಕ್ಷೇತ್ರದಲ್ಲಿ ಸೋಲು ಕಂಡಿದ್ದರೆ, 2017ರ ಚುನಾವಣೆಯಲ್ಲಿ ಹರಿದ್ವಾರ ಗ್ರಾಮೀಣ ಕ್ಷೇತ್ರದಲ್ಲಿ ಹರೀಶ್ ರಾವತ್ ವೈಫಲ್ಯ ಅನುಭವಿಸಿದ್ದರು.

ಇದೀಗ ಉತ್ತರಾಖಂಡದ ಕೊಟ್‌ದ್ವಾರ್ ಕ್ಷೇತ್ರದಿಂದ ಅನುಪಮಾ ರಾವತ್​ ಮತ್ತು ಕೊಟ್‌ದ್ವಾರ ವಿಧಾನಸಭೆ ಕ್ಷೇತ್ರದಿಂದ ರಿತು ಖಂಡೂರಿ ಭೂಷಣ್​​ ಕಣಕ್ಕಿಳಿದು ಗೆದ್ದು ಸಂಭ್ರಮಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ
August 3, 2026
5:45 PM
by: ದ ರೂರಲ್ ಮಿರರ್.ಕಾಂ
ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
August 3, 2026
4:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror