ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಶಿಫಾರಸ್ಸಿನಂತೆ ರಾಜ್ಯದ ಎಲ್ಲಾ ಕ್ಷೇತ್ರಗಳ ಸೀಮಾ ಗಡಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಸದಸ್ಯರ ಸಂಖ್ಯೆ ನಿಗದಿ ಪಡಿಸುವ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮಕ್ಕೆ ತಿದ್ದುಪಡಿ ತರಲಾಗಿದೆ. ಜೊತೆಗೆ ಕ್ಷೇತ್ರಗಳ ಸೀಮಾ ಗಡಿಯನ್ನು ಗುರುತಿಸಿ ಅಧಿಸೂಚಿಸಲಾಗಿದೆ. ಕ್ಷೇತ್ರಗಳ ಮೀಸಲು ನಿಗದಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅದು ಪೂರ್ಣಗೊಂಡ ನಂತರ ಚುನಾವಣೆ ನಡೆಸಲಾಗುವುದು ಎಂದರು.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…