ಫಲಿತಾಂಶ ಹೊರಬೀಳುವ ಹೊತ್ತಿನಲ್ಲೇ ರಾಜ್ಯದ ಜನತೆಗೆ ಕರೆಂಟ್‌ ಶಾಕ್ – ವಿದ್ಯುತ್‌ ದರ ಹೆಚ್ಚಳ

May 12, 2023
8:19 PM

ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನ ಮುಗಿದಿದ್ದು, ಫಲಿತಾಂಶ ಹೊರಬೀಳುವ ಹೊತ್ತಿನಲ್ಲೇ ರಾಜ್ಯದ ಜನತೆಗೆ ಕರೆಂಟ್‌ ಶಾಕ್‌ ಕೊಟ್ಟಿದೆ. ವಿದ್ಯುತ್‌ ದರ ಹೆಚ್ಚಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಆದೇಶ ಹೊರಡಿಸಿದೆ.

ಪ್ರತಿ ಯೂನಿಟ್‌ಗೆ ಸರಾಸರಿ 70 ಪೈಸೆ ದರ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದ ಅನ್ವಯ ಆಗುವಂತೆ ವಿದ್ಯುತ್‌ ದರ ಏರಿಸಲಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಆರ್ಥಿಕ ವರ್ಷ 2023-24ನೇ ಸಾಲಿಗೆ ಎಲ್ಲಾ ವಿತರಣಾ ಪರವಾನಿಗೆದಾರರ ವ್ಯಾಪ್ತಿಯ ಗ್ರಾಹಕರಿಗೆ ಅನ್ವಯವಾಗುವಂತೆ ವಿದ್ಯುತ್‌ ದರ ಪರಿಷ್ಕರಿಸಲಾಗಿದೆ ಎಂದು ಆಯೋಗ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror