ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನ ಮುಗಿದಿದ್ದು, ಫಲಿತಾಂಶ ಹೊರಬೀಳುವ ಹೊತ್ತಿನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್ ಕೊಟ್ಟಿದೆ. ವಿದ್ಯುತ್ ದರ ಹೆಚ್ಚಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಆದೇಶ ಹೊರಡಿಸಿದೆ.
ಪ್ರತಿ ಯೂನಿಟ್‌ಗೆ ಸರಾಸರಿ 70 ಪೈಸೆ ದರ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದ ಅನ್ವಯ ಆಗುವಂತೆ ವಿದ್ಯುತ್ ದರ ಏರಿಸಲಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಆರ್ಥಿಕ ವರ್ಷ 2023-24ನೇ ಸಾಲಿಗೆ ಎಲ್ಲಾ ವಿತರಣಾ ಪರವಾನಿಗೆದಾರರ ವ್ಯಾಪ್ತಿಯ ಗ್ರಾಹಕರಿಗೆ ಅನ್ವಯವಾಗುವಂತೆ ವಿದ್ಯುತ್ ದರ ಪರಿಷ್ಕರಿಸಲಾಗಿದೆ ಎಂದು ಆಯೋಗ ತಿಳಿಸಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…