Advertisement
MIRROR FOCUS

ವಿದ್ಯುತ್ ಬೆಲೆ ಪ್ರತಿ ಯುನಿಟ್‌ಗೆ 36 ಪೈಸೆ ಹೆಚ್ಚಳ | ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಆದೇಶ

Share

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ಬೆಲೆಯನ್ನು ಪ್ರತಿ ಯುನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ, ಇಂದು ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ. ಮುಂದಿನ ಮೂರು ಆರ್ಥಿಕ ವರ್ಷಗಳಿಗೆ ಅನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ.  ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯನ್ನು ಬಿಜೆಪಿ ಖಂಡಿಸಿದೆ. ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಮತ್ತೊಂದೆಡೆ ದರ ಹೆಚ್ಚಿಸಿ ಗ್ರಾಹಕರ ಮೇಲೆ ಹೊರೆ ಹೊರಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

8 hours ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

1 day ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

2 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

2 days ago

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!

ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…

2 days ago

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…

3 days ago