ವಿದ್ಯುತ್ ದರ ಇಳಿಕೆಗೆ ಮುಂದಾದ ರಾಜ್ಯ ಸರ್ಕಾರ

December 30, 2022
8:33 PM

ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚಕಡಿತ ಮಾಡುವ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ಸಚಿವ ಸುನೀಲ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ
ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್
July 31, 2026
10:20 AM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ
July 31, 2026
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror