(ಸಾಂದರ್ಭಿಕ ಚಿತ್ರ)
ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚಕಡಿತ ಮಾಡುವ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ಸಚಿವ ಸುನೀಲ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯವಾಗಲಿದೆ ಎಂದು ದಾವಣಗೆರೆ…
ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ತಕ್ಷಣವೇ ಶಾಲಾ ಶಿಕ್ಷಣ ಇಲಾಖೆಗೆ 17 ಸಾವಿರ ಶಿಕ್ಷಕರ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಎರಡು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ…
18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಮೊದಲ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್…
ರಾಜ್ಯದ ನೈಋತ್ಯ ಒಳನಾಡಿನಲ್ಲಿ ಸಕ್ರಿಯವಾಗಿದ್ದು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಆ.20 ರ ವರೆಗೆ ಭಾರಿ…