ಇಚ್ಲಂಪಾಡಿಯಲ್ಲಿ ಮತ್ತೆ ಮತ್ತೆ ಕಾಡಾನೆ ದಾಳಿ…!

May 29, 2023
12:02 PM

ಕಡಬ ತಾಲೂಕು ಸೇರಿದಂತೆ ಅರಣ್ಯದ ಅಂಚಿನ ಪ್ರದೇಶದಲ್ಲಿ  ಆಗಾಗ ಕಾಡಾನೆಗಳ ಕಾಟ ಹೆಚ್ಚಾಗಿದೆ. ಇದೀಗ ಕಡಬ ತಾಲೂಕಿನ ಇಚ್ಲಂಪಾಡಿಯ ನಡುಮನೆ ಕ್ರಾಸ್ ಬಳಿ ಕಾಡಾನೆ ದಾಳಿ ನಡೆಸಿದೆ. ಈ ಸಂದರ್ಭ ವಿಜುಕುಮಾರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡ ವಿಜುಕುಮಾರ್ ಅವರನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿಗೆ ಕರೆದೊಯ್ಯಲಾಗಿದೆ .

ಕಳೆದ ಕೆಲವು ಸಮಯಗಳಿಂದ ಕಾಡಾನೆಗಳ ಕಾಟ ಹಲವು ಕಡೆಗಳಲ್ಲಿ ಕಂಡುಬಂದಿದೆ. ಸುಳ್ಯ ತಾಲೂಕಿನ ಮಂಡೆಕೋಲು ಸೇರಿದಂತೆ ಕಲ್ಮಕಾರು, ಬಾಳುಗೋಡು, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ  ಕಾಡಾನೆ ಹಾವಳಿಯಿಂದ ಕೃಷಿ ಹಾನಿಯೂ ಸಂಭವಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror