#ElephantAttack | ಕಡಬದ ಮರ್ಧಾಳ ಬಳಿ ಕಾಡಾನೆ ದಾಳಿ | ವ್ಯಕ್ತಿಗೆ ಗಂಭೀರ ಗಾಯ |

September 28, 2023
10:08 PM
ಕಡಬದಲ್ಲಿ ಕಾಡಾನೆ ದಾಳಿ ಮುಂದುವರಿದಿದೆ. ಕಳೆದ ಕೆಲವು ಸಮಯದ ಹಿಂದೆ ಕಾಡಾನೆ ದಾಳಿ ಕಡಬದಲ್ಲಿ ಸದ್ದು ಮಾಡಿತ್ತು.

ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಗುರುವಾರ  ರಾತ್ರಿ ನಡೆದಿದೆ.ಕಾಡಾನೆ ದಾಳಿಯಿಂದ ನೇಲ್ಯಡ್ಕ ನಿವಾಸಿ ಚೋಮ(52) ಎಂಬವರು ಗಾಯಗೊಂಡಿದ್ದಾರೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ.  ಗಂಭೀರ ಗಾಯಗೊಂಡ ಚೋಮರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ
May 21, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”
May 21, 2026
2:06 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ
May 21, 2026
1:42 PM
by: ಸಾಯಿಶೇಖರ್ ಕರಿಕಳ
“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror