ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.ಕಾಡಾನೆ ದಾಳಿಯಿಂದ ನೇಲ್ಯಡ್ಕ ನಿವಾಸಿ ಚೋಮ(52) ಎಂಬವರು ಗಾಯಗೊಂಡಿದ್ದಾರೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಗಂಭೀರ ಗಾಯಗೊಂಡ ಚೋಮರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ…
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ಮಳೆ…
ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚಿದ ತಾಪಮಾನ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಎಪ್ರಿಲ್ 4ರಿಂದ ವ್ಯಾಪ್ತಿ ಹಾಗೂ ಪ್ರಮಾಣ…
ಮಹಿಳೆಯ ಸುರಕ್ಷಾ ವಲಯವೆಂದರೆ ಅದು ಅಡುಗೆ ಕೋಣೆ. ಈ ಅಡುಗೆ ಕೋಣೆಯೇ ಎಲ್ಲವೂ.…
ಮನೆಯ ಒಡತಿ ಎನ್ನುವ "ಅಮ್ಮ" ದಿನವೂ ಏನು ಮಾಡುತ್ತಾರೆ..? ಅವಳ ಪಾತ್ರ ಏನು…