ಮತ್ತೆವಕಾಡಾನೆಗಳು ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಪ್ರತ್ಯಕ್ಷಗೊಂಡಿರುವ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಂಜಿಲಾಡಿಯಲ್ಲಿ ನಡೆದಿದೆ.
ರೆಂಜಿಲಾಡಿ ಗ್ರಾಮದ ಕಾನದಬಾಗಿಲು ಎಂಬಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ರವಿವಾರ ಸಂಜೆ ಮರಿ ಆನೆಯೊಂದಿಗೆ ದೊಡ್ಡ ಆನೆ ಸಂಚರಿಸಿದೆ. ಕಾಡಾನೆ ಸಂಚರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…