ಅಪರೂಪದ ಘಟನೆ | ಅವಳಿ ಮರಿಗಳಿಗೆ ಜನ್ಮ ನೀಡಿದ ಆನೆ…! |

January 24, 2022
9:14 PM

ಬೊರಾ ಎಂಬ ಆಫ್ರಿಕಾ ಆನೆ ಇತ್ತೀಚೆಗೆ ಎರಡು ಮುದ್ದಾದ ಅವಳಿ ಮರಿಗಳಿಗೆ ಜನ್ಮ ನೀಡಿರುವ ಘಟನೆಯನ್ನು ಕೀನ್ಯಾದ ವನ್ಯಜೀವಿ ಇಲಾಖೆ ಟ್ವಿಟರ್‌ನಲ್ಲಿ ವಿಡಿಯೋ ಜೊತೆಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಕೀನ್ಯಾದಲ್ಲಿ ವನ್ಯ ಜೀವಿ ಇಲಾಖೆ ಪರಿಶ್ರಮದಿಂದ ಆನೆಗಳ ಸಂತತಿ ರಕ್ಷಣೆ ಆಗುತ್ತಿದ್ದು, 2012 ಕ್ಕೆ ಹೋಲಿಸಿದರೆ 2020 ರಲ್ಲಿ ಆನೆಗಳ ಸಂಖ್ಯೆ ದ್ವಿಗುಣ ಆಗಿದೆ ಎಂದು ತಿಳಿಸಿದ್ದಾರೆ. ಇನ್ನು ಆನೆಗಳು ಅವಳಿ ಮರಿಗಳಿಗೆ ಜನ್ಮ ನೀಡುವುದು ತುಂಬಾನೇ ಅಪರೂಪವಾಗಿದೆ. 2006 ರಲ್ಲಿ ಕೀನ್ಯಾದಲ್ಲಿ ಒಂದು ಆನೆ ಅವಳಿ ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಆ ಮರಿಗಳು ಮರಣ ಹೊಂದಿದ್ದವು ಎನ್ನಲಾಗಿದೆ. ಆದುದರಿಂದ ಬೊರಾ ಮರಿಗಳನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ ಎಂದು ವನ್ಯಜೀವಿ ಇಲಾಖೆ ಟ್ವಿಟ್ಟರ್‌ ನಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!
August 20, 2026
9:46 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror