ಬೊರಾ ಎಂಬ ಆಫ್ರಿಕಾ ಆನೆ ಇತ್ತೀಚೆಗೆ ಎರಡು ಮುದ್ದಾದ ಅವಳಿ ಮರಿಗಳಿಗೆ ಜನ್ಮ ನೀಡಿರುವ ಘಟನೆಯನ್ನು ಕೀನ್ಯಾದ ವನ್ಯಜೀವಿ ಇಲಾಖೆ ಟ್ವಿಟರ್‌ನಲ್ಲಿ ವಿಡಿಯೋ ಜೊತೆಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಕೀನ್ಯಾದಲ್ಲಿ ವನ್ಯ ಜೀವಿ ಇಲಾಖೆ ಪರಿಶ್ರಮದಿಂದ ಆನೆಗಳ ಸಂತತಿ ರಕ್ಷಣೆ ಆಗುತ್ತಿದ್ದು, 2012 ಕ್ಕೆ ಹೋಲಿಸಿದರೆ 2020 ರಲ್ಲಿ ಆನೆಗಳ ಸಂಖ್ಯೆ ದ್ವಿಗುಣ ಆಗಿದೆ ಎಂದು ತಿಳಿಸಿದ್ದಾರೆ. ಇನ್ನು ಆನೆಗಳು ಅವಳಿ ಮರಿಗಳಿಗೆ ಜನ್ಮ ನೀಡುವುದು ತುಂಬಾನೇ ಅಪರೂಪವಾಗಿದೆ. 2006 ರಲ್ಲಿ ಕೀನ್ಯಾದಲ್ಲಿ ಒಂದು ಆನೆ ಅವಳಿ ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಆ ಮರಿಗಳು ಮರಣ ಹೊಂದಿದ್ದವು ಎನ್ನಲಾಗಿದೆ. ಆದುದರಿಂದ ಬೊರಾ ಮರಿಗಳನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ ಎಂದು ವನ್ಯಜೀವಿ ಇಲಾಖೆ ಟ್ವಿಟ್ಟರ್ ನಲ್ಲಿ ತಿಳಿಸಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…