ಕೃಷಿಗೆ ಆನೆ ಹಾವಳಿ | ಕೃಷಿಕರ ಮೇಲೂ ದಾಳಿ | ಪರಿಹಾರ ಹೇಗೆ ? ಏನು ? | ಕೃಷಿಕರ ಸಲಹೆ ಏನು ? |

ಸುಳ್ಯ ತಾಲೂಕಿನ ವಿವಿದೆಡೆ ಅದರಲ್ಲೂ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಇದೀಗ ಮತ್ತೆ ಕೊಲ್ಲಮೊಗ್ರದಲ್ಲಿ ಕಾಡಾನೆ ದಾಳಿಗೆ ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಬೆಳಗ್ಗೆ ಹಾಲು ಸೊಸೈಟಿಗೆ ತೆರಳುವ ವೇಳೆ ಆನೆ ದಾಳಿ ಮಾಡಿದೆ. ಅನೇಕರ ಕೃಷಿಯೂ ಹಾನಿಯಾಗುತ್ತಿದೆ. ಪರಿಹಾರ ಹೇಗೆ ? ಎಂಬುದು ಯಕ್ಷ ಪ್ರಶ್ನೆ. ರೂರಲ್‌ ಮಿರರ್‌ ಈ ಬಗ್ಗೆ ಜಾಗೃತಿ ವರದಿ ಪ್ರಕಟ ಮಾಡುತ್ತದೆ. ಕೃಷಿಕರ ಅಭಿಪ್ರಾಯ ತಿಳಿಸಬಹುದು. Advertisement ಸುಳ್ಯ ತಾಲೂಕಿನ ಸಂಪಾಜೆ, ಅರಂತೋಡು, ಮಂಡೆಕೋಲು, ಆಲೆಟ್ಟಿ, ಮಡಪ್ಪಾಡಿ, ಕೊಲ್ಲಮೊಗ್ರ … Continue reading ಕೃಷಿಗೆ ಆನೆ ಹಾವಳಿ | ಕೃಷಿಕರ ಮೇಲೂ ದಾಳಿ | ಪರಿಹಾರ ಹೇಗೆ ? ಏನು ? | ಕೃಷಿಕರ ಸಲಹೆ ಏನು ? |