ಚಿಕ್ಕಮಗಳೂರು | ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ದಾಳಿ

November 10, 2024
8:00 AM

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು, ತುಡುಕೂರು ಗ್ರಾಮಗಳ ಕಾಫಿ ತೋಟಗಳಲ್ಲಿ ಸುಮಾರು 20 ಕಾಡಾನೆಗಳ ಹಿಂಡು ದಾಳಿ ನಡೆಸಿವೆ. ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಭಾಗದಲ್ಲಿ ಸಾರ್ವಜನಿಕರು ಹಾಗೂ ಕಾರ್ಮಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ತುಡುಕೂರು ಗ್ರಾಮದ ರೈತರೊಬ್ಬರ ಜಮೀನಿಗೆ ದಾಳಿ ಮಾಡಿರುವ ಕಾಡಾನೆಗಳು ಕೃಷಿ ಉಪಕರಣಗಳನ್ನು ನಾಶಪಡಿಸಿವೆ.  ಕುದುರೇಮುಖ ರಾಷ್ಟ್ರೀಯ ಹೆದ್ದಾರಿ ಸಮೀಪ  ಕಾಡಾನೆಯೊಂದು ಸಂಚರಿಸುತ್ತಿದ್ದು ವಾಹನ ಸವಾರರು ಈ ಭಾಗದಲ್ಲಿ ಎಚ್ಚರ ವಹಿಸುವಂತೆ ಅರಣ್ಯ ಇಲಾಖೆ ತಿಳಿಸಿದೆ.

Advertisement

 

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪುತ್ತೂರು-ಸುಳ್ಯದ ಕೆಲವು ಕಡೆ ಭರ್ಜರಿ ಗಾಳಿ- ಮಳೆ
April 5, 2025
5:46 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 05-04-2025 | ಇಂದೂ ಅಲ್ಲಲ್ಲಿ ಗುಡುಗು ಸಹಿತ ಮಳೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |
April 5, 2025
1:02 PM
by: ಸಾಯಿಶೇಖರ್ ಕರಿಕಳ
ನಾರಾಯಣಪುರ ಜಲಾಶಯ ವ್ಯಾಪ್ತಿಯ ರೈತರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ | ಮಾಜಿ ಸಚಿವ ನರಸಿಂಹ ನಾಯಕ್
April 5, 2025
12:22 PM
by: The Rural Mirror ಸುದ್ದಿಜಾಲ
2025 ರಲ್ಲಿ ಲಕ್ಷ್ಮಿ ನಾರಾಯಣ ಯೋಗ | ಮಹಾಸಪ್ತಮಿ ದಿನದ ವಿಶೇಷ ಲಾಭ
April 5, 2025
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group