ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು, ತುಡುಕೂರು ಗ್ರಾಮಗಳ ಕಾಫಿ ತೋಟಗಳಲ್ಲಿ ಸುಮಾರು 20 ಕಾಡಾನೆಗಳ ಹಿಂಡು ದಾಳಿ ನಡೆಸಿವೆ. ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಭಾಗದಲ್ಲಿ ಸಾರ್ವಜನಿಕರು ಹಾಗೂ ಕಾರ್ಮಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ತುಡುಕೂರು ಗ್ರಾಮದ ರೈತರೊಬ್ಬರ ಜಮೀನಿಗೆ ದಾಳಿ ಮಾಡಿರುವ ಕಾಡಾನೆಗಳು ಕೃಷಿ ಉಪಕರಣಗಳನ್ನು ನಾಶಪಡಿಸಿವೆ. ಕುದುರೇಮುಖ ರಾಷ್ಟ್ರೀಯ ಹೆದ್ದಾರಿ ಸಮೀಪ ಕಾಡಾನೆಯೊಂದು ಸಂಚರಿಸುತ್ತಿದ್ದು ವಾಹನ ಸವಾರರು ಈ ಭಾಗದಲ್ಲಿ ಎಚ್ಚರ ವಹಿಸುವಂತೆ ಅರಣ್ಯ ಇಲಾಖೆ ತಿಳಿಸಿದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…