ಆನೆದಾಳಿಗೆ ಒಳಗಾದ ವ್ಯಕ್ತಿ ಕಲ್ಮಕಾರಿನ ಮೆಂಟೆಕಜೆ ಶಿವರಾಮ ಗೌಡ(80) ಎಂಬವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Advertisement
ಮನೆಯ ತೋಟದ ಸಮೀಪ ಪೈಪ್ ನಲ್ಲಿ ಬರುತ್ತಿರುವ ನೀರಿನ ಪೈಪ್ ದುರಸ್ತಿ ಮಾಡುವ ವೇಳೆ ಕಾಡಾನೆ ಧಾಳಿ ನಡೆಸಿತ್ತು. ಗಂಭೀರ ಗಾಯಗೊಂಡ ಇವರನ್ನು ಸುಳ್ಯ ಖಾಸಗೀ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

