ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಕಾಡಾನೆಗಳ ದಾಂಧಲೆ | ಕೃಷಿ ಹಾನಿ

December 3, 2024
7:04 AM

ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಕಾಡಾನೆಗಳು ದಾಂಧಲೆ ನಡೆಸಿವೆ. ಅಣೆಕಟ್ಟೆಯ ಹಿನ್ನೀರಿನ ಪ್ರದೇಶವಾದ ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ಸಂಗಮದ ಸಮೀಪ ರೈತರ ಜಮೀನಿನಲ್ಲಿ ಬೆಳೆ ಹಾನಿಗೊಳಿಸಿವೆ.  ರೈತರು ಬೆಳೆದ ಅಡಿಕೆ, ತೆಂಗು, ಬಾಳೆ, ಭತ್ತ ಸೇರಿದಂತೆ ಬೆಳೆಗಳನ್ನು ಧ್ವಂಸ ಮಾಡಿವೆ. ಜೋಡಿ ಆನೆಗಳ ದಾಂದಲೆಗೆ  ರೈತರು ಕಂಗಾಲಾಗಿದ್ದಾರೆ. ಕಳೆದ ಎರಡು ದಿನಗಳಿಂದ ಆನೆಗಳನ್ನು ಕಾಡಿಗಟ್ಟಲು ಮಳೆಯ ನಡುವೆ ಅರಣ್ಯ ಅಧಿಕಾರಿಗಳು ಹರಸಾಹಸಪಡುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪುತ್ತೂರು ಸುಳ್ಯ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆ
February 25, 2026
5:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25-02-2026 | ಕರಾವಳಿ ಮತ್ತು ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27 ರಿಂದ ಬಿಸಿಲು ಹೆಚ್ಚಳದ ಸೂಚನೆ
February 25, 2026
2:08 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ
February 24, 2026
2:05 PM
by: ಸಾಯಿಶೇಖರ್ ಕರಿಕಳ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror