ಸುಬ್ರಹ್ಮಣ್ಯ| ಕೊಂಬಾರು ಬಳಿ 50 ವರ್ಷದ ಕಾಡಾನೆ ಸಾವು

April 28, 2023
1:58 PM

ಕಡಬ ಕೊಂಬಾರು ಗ್ರಾಮ ಕೇಜಾಳ ಹತ್ತಿರ ಬಗ್ಬಿನಿ ಎಂಬಲ್ಲಿ ಸುಮಾರು 50 ವರ್ಷದ ಕಾಡನೆ ಸಾವನ್ನಪ್ಪಿದೆ.  ಸುಮಾರು ದಿನಗಳಿಂದ ಈ ಕೆಂಜಾಳ ಪರಿಸರದಲ್ಲಿ ಸುತ್ತಾಡುತ್ತಿದ್ದ ಆನೆ, ಬಾಯಲ್ಲಿ ಹುಣ್ಣಾಗಿ ಆಹಾರ ಸೇವಿಸಲಾಗದೆ ಕಷ್ಟ ಪಡುತ್ತಿತ್ತು ಎಂದು ಸ್ಥಳೀಯರು ಹೇಳುತ್ತಾರೆ, ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ತಪಾಸಣೆಗೆ ಮುಂದಾಗಿದ್ದರು ಅರಣ್ಯಾಧಿಕಾರಿಗಳ ಪ್ರಯತ್ನ ಫಲಿಸಲಿಲ್ಲ,ನಿನ್ನೆ ರಾತ್ರಿ ಸುಮಾರು 12 ಗಂಟೆಗೆ ಸಾವನಪ್ಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Advertisement
Advertisement
Advertisement
Advertisement

ಸಾವನಪ್ಪಿದ ಆನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು. ಅರಣ್ಯ ಇಲಾಖೆ ಸಂಬಂಧಪಟ್ಟ ಪಶು ವೈದ್ಯಾಧಿಕಾರಿಗಳು ಅದರ ಮರಣೋತ್ತರ ಪರೀಕ್ಷೆ ನಡೆಸಿದರು.

Advertisement
 ಈ ಸಂದರ್ಭದಲ್ಲಿ  ಅರಣ್ಯಧಿಕಾರಿಗಳಾದ ಡಾ.ದಿನೇಶ್ ಡಿ. ಎಫ್,ಪ್ರವೀಣ್ ಶೆಟ್ಟಿ.ಎ.ಸಿ. ಎಫ್. ಸುಳ್ಯ,
ಹೆಚ್. ಪಿ. ರಾಘವೇಂದ್ರ ಸುಬ್ರಹ್ಮಣ್ಯ ವಲಯಅರಣ್ಯಧಿಕಾರಿ, ಡಾ.ಮುಝಿಬ್ ಮುಖ್ಯ ಪಶು ವೈದ್ಯಾಧಿಕಾರಿ ಅರಣ್ಯ ಇಲಾಖೆ ಡಾ.ಅಜಿತ್,  ಹಾಗೂ ಅರಣ್ಯಇಲಾಖೆ ಸಿಬ್ಬಂದಿ ಗಳು, ಊರವರ ಸಹಕಾರದಲ್ಲಿ ಅಂತ್ಯಸಂಸ್ಕಾರ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |
February 25, 2025
9:41 PM
by: The Rural Mirror ಸುದ್ದಿಜಾಲ
ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |
February 25, 2025
8:40 PM
by: The Rural Mirror ಸುದ್ದಿಜಾಲ
ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror