ಕಡಬ ಕೊಂಬಾರು ಗ್ರಾಮ ಕೇಜಾಳ ಹತ್ತಿರ ಬಗ್ಬಿನಿ ಎಂಬಲ್ಲಿ ಸುಮಾರು 50 ವರ್ಷದ ಕಾಡನೆ ಸಾವನ್ನಪ್ಪಿದೆ. ಸುಮಾರು ದಿನಗಳಿಂದ ಈ ಕೆಂಜಾಳ ಪರಿಸರದಲ್ಲಿ ಸುತ್ತಾಡುತ್ತಿದ್ದ ಆನೆ, ಬಾಯಲ್ಲಿ ಹುಣ್ಣಾಗಿ ಆಹಾರ ಸೇವಿಸಲಾಗದೆ ಕಷ್ಟ ಪಡುತ್ತಿತ್ತು ಎಂದು ಸ್ಥಳೀಯರು ಹೇಳುತ್ತಾರೆ, ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ತಪಾಸಣೆಗೆ ಮುಂದಾಗಿದ್ದರು ಅರಣ್ಯಾಧಿಕಾರಿಗಳ ಪ್ರಯತ್ನ ಫಲಿಸಲಿಲ್ಲ,ನಿನ್ನೆ ರಾತ್ರಿ ಸುಮಾರು 12 ಗಂಟೆಗೆ ಸಾವನಪ್ಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಾವನಪ್ಪಿದ ಆನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು. ಅರಣ್ಯ ಇಲಾಖೆ ಸಂಬಂಧಪಟ್ಟ ಪಶು ವೈದ್ಯಾಧಿಕಾರಿಗಳು ಅದರ ಮರಣೋತ್ತರ ಪರೀಕ್ಷೆ ನಡೆಸಿದರು.
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…