ಅಜ್ಜಾವರ | ಕೆರೆಗೆ ಬಿದ್ದ ಕಾಡಾನೆಗಳ ರಕ್ಷಣೆ |

April 13, 2023
11:20 AM

ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ಕೆರೆಗೆ ಬಿದ್ದಿದ್ದ ಕಾಡಾನೆಗಳನ್ನು ರಕ್ಷಣೆ ಮಾಡಲಾಗಿದೆ. ಆನೆಗಳ ಹಿಂಡು ಸ್ಥಳೀಯ ಕೃಷಿಕ ಸಂತೋಷ್  ಎನ್ನುವವರ ಕೆರೆಗೆ ಬಿದ್ದು ಮೇಲೇಳಲಾಗದೆ ಚಡಪಡಿಸುತ್ತಿತ್ತು. ಮಾಹಿತಿ ತಿಳಿದ ಅರಣ್ಯಾಧಿಕಾರಿಗಳು ಮತ್ತು ಸ್ಥಳೀಯರು ಆನೆಗಳನ್ನು 2 ತಾಸುಗಳ ಕಾರ್ಯಾಚರಣೆ ಬಳಿಕ ಯಶಸ್ವಿಯಾಗಿ ಮರಳಿ ಕಾಡಿಗೆ ತೆರಳುವಂತೆ ಮಾಡಲಾಗಿದೆ.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |
April 30, 2025
1:54 PM
by: ಸಾಯಿಶೇಖರ್ ಕರಿಕಳ
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ
April 30, 2025
10:29 AM
by: The Rural Mirror ಸುದ್ದಿಜಾಲ
ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ
April 30, 2025
10:18 AM
by: The Rural Mirror ಸುದ್ದಿಜಾಲ
ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!
April 30, 2025
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group