ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ಕೆರೆಗೆ ಬಿದ್ದಿದ್ದ ಕಾಡಾನೆಗಳನ್ನು ರಕ್ಷಣೆ ಮಾಡಲಾಗಿದೆ. ಆನೆಗಳ ಹಿಂಡು ಸ್ಥಳೀಯ ಕೃಷಿಕ ಸಂತೋಷ್ ಎನ್ನುವವರ ಕೆರೆಗೆ ಬಿದ್ದು ಮೇಲೇಳಲಾಗದೆ ಚಡಪಡಿಸುತ್ತಿತ್ತು. ಮಾಹಿತಿ ತಿಳಿದ ಅರಣ್ಯಾಧಿಕಾರಿಗಳು ಮತ್ತು ಸ್ಥಳೀಯರು ಆನೆಗಳನ್ನು 2 ತಾಸುಗಳ ಕಾರ್ಯಾಚರಣೆ ಬಳಿಕ ಯಶಸ್ವಿಯಾಗಿ ಮರಳಿ ಕಾಡಿಗೆ ತೆರಳುವಂತೆ ಮಾಡಲಾಗಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…