2025-26ರ ಹಿಂಗಾರು ಋತುವಿನಲ್ಲಿ ಆಹಾರ ಧಾನ್ಯ ಉತ್ಪಾದನೆಗೆ ರಾಷ್ಟ್ರೀಯ ಗುರಿಯನ್ನು 362.50 ಮಿಲಿಯನ್ ಟನ್‌ಗಳಿಗೆ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೆಹಲಿಯಲ್ಲಿ ಹೇಳಿದ್ದಾರೆ. ಕಳೆದ ವರ್ಷದ ಆಹಾರ ಧಾನ್ಯ ಉತ್ಪಾದನೆಗಿಂತ ಈ ಬಾರಿಯ ಉತ್ಪಾದನೆ ಶೇಕಡಾ 2.4 ರಷ್ಟು ಹೆಚ್ಚಾಗಿದೆ. 2025-26ರ ಮೊದಲ ತ್ರೈಮಾಸಿಕದಲ್ಲಿ ಭಾರತದ ಕೃಷಿ ವಲಯವು ಶೇಕಡಾ 3.7 ರಷ್ಟು ಬೆಳವಣಿಗೆ ದರವನ್ನು ದಾಖಲಿಸಿದ್ದು, ಇದು ಜಾಗತಿಕವಾಗಿ ಅಧಿಕವಾಗಿದೆ. ದೇಶದ ಅವಶ್ಯಕತೆಗಳನ್ನು ಪೂರೈಸಲು ಸಾಕಷ್ಟು ಬೀಜ ದಾಸ್ತಾನು ಲಭ್ಯವಿದೆ ಎಂದು ತಿಳಿಸಿದರು. ನಕಲಿ ರಸಗೊಬ್ಬರಗಳು, ಬೀಜಗಳು ಮತ್ತು ಕೀಟನಾಶಕಗಳ ಹಾವಳಿ ಹೆಚ್ಚಾಗಿದ್ದು, ಇಂತಹ ತಯಾರಕರು ಮತ್ತು ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು . ಹೆಚ್ಚುತ್ತಿರುವ ಅನಿರೀಕ್ಷಿತ ಹವಾಮಾನ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ರೈತರು ಬೆಳೆ ವಿಮೆಯನ್ನು ಆರಿಸಿಕೊಳ್ಳುವಂತೆ ಇದಾಗಲೇ ರೈತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…