ಯುವನಿಧಿ ಯೋಜನೆಯಡಿ ಪದವೀಧರರು ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಫಲಾನುಭವಿಗಳ ಆಸಕ್ತಿ ಮತ್ತು ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೌಶಲ್ಯ ತರಬೇತಿ ನೀಡಲು ಕ್ರಮ ವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಆಯೋಜಿಸಿದ್ದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ನೆರವು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪದವಿ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಕಲಿಕೆ ಜೊತೆಗೆ ಕೌಶಲ್ಯ ತರಬೇತಿಗಳನ್ನು ನೀಡಿದರೆ ಭವಿಷ್ಯದಲ್ಲಿ ಅವರ ಸಾಮರ್ಥ್ಯಕ್ಕೆ ಅನುಸಾರ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ. ಜಿಲ್ಲೆಯಲ್ಲಿನ ನಿರುದ್ಯೋಗಿಗಳಿಗೆ ಉದ್ಯೋಗ ನೆರವು ಕಲ್ಪಿಸಬೇಕು. ತರಬೇತಿ ಸಂಸ್ಥೆಗಳ ಮೂಲಕ ನಿರುದ್ಯೋಗ ಯುವಕ ಯುವತಿಯರಿಗೆ ಕೌಶಲ್ಯಾಧಾರಿತ ತರಬೇತಿ ಕಲ್ಪಿಸಿ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…
ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…
ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…
ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…
ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…
ಅಧಿಕ ಎಣ್ಣೆ ಅಂಶವುಳ್ಳ ತಿಂಡಿಗಳು, ಶೇಖರಿಸಿಕೊಂಡಿರುವ ಆಹಾರಗಳ ಸೇವನೆಯು ಹೊಟ್ಟೆಯ ಬೊಜ್ಜಿಗೆ ಕಾರಣವಾಗುತ್ತದೆ.…