Advertisement
MIRROR FOCUS

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ನೆರವು ಸಭೆ

Share

ಯುವನಿಧಿ ಯೋಜನೆಯಡಿ ಪದವೀಧರರು ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಫಲಾನುಭವಿಗಳ ಆಸಕ್ತಿ ಮತ್ತು ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೌಶಲ್ಯ ತರಬೇತಿ ನೀಡಲು ಕ್ರಮ ವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ  ಆಯೋಜಿಸಿದ್ದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ನೆರವು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪದವಿ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಕಲಿಕೆ ಜೊತೆಗೆ ಕೌಶಲ್ಯ ತರಬೇತಿಗಳನ್ನು ನೀಡಿದರೆ ಭವಿಷ್ಯದಲ್ಲಿ ಅವರ ಸಾಮರ್ಥ್ಯಕ್ಕೆ ಅನುಸಾರ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ. ಜಿಲ್ಲೆಯಲ್ಲಿನ ನಿರುದ್ಯೋಗಿಗಳಿಗೆ ಉದ್ಯೋಗ ನೆರವು ಕಲ್ಪಿಸಬೇಕು. ತರಬೇತಿ ಸಂಸ್ಥೆಗಳ ಮೂಲಕ ನಿರುದ್ಯೋಗ ಯುವಕ ಯುವತಿಯರಿಗೆ ಕೌಶಲ್ಯಾಧಾರಿತ ತರಬೇತಿ ಕಲ್ಪಿಸಿ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

3 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

8 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

9 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

9 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

9 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

20 hours ago