ಭಾರತದ ಆಹಾರ ಸಂಸ್ಕರಣಾ ವಲಯವು ಕೆಲ ವರ್ಷಗಳಲ್ಲಿ ಗಮನಾರ್ಹ ಪರಿವರ್ತನೆಯನ್ನು ಕಂಡಿದೆ, ಇದು ಗ್ರಾಮೀಣ ಉದ್ಯಮಿಗಳನ್ನು ಸಬಲೀಕರಣಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್ ಪಾಸ್ವಾನ್ ಅವರು ಆಂಗ್ಲ ಪತ್ರಿಕೆಯೊಂದರಲ್ಲಿ ಬರೆದ ಲೇಖನದ ಬಗ್ಗೆ ವಿಶ್ಲೇಷಿಸಿದ ಪ್ರಧಾನಿ, ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಭಾರತದ ಪರಿವರ್ತನೆಯ ಪ್ರಯಾಣದ ಬಗ್ಗೆ ವಿವರಣೆ ನೀಡಿದರು. ಸಚಿವ ಚಿರಾಗ್ ಪಾಸ್ವಾನ್ ಅವರು, ತಮ್ಮ ಲೇಖನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಗಮನಾರ್ಹ ಬದಲಾವಣೆಯ ಹಾದಿಯನ್ನು ದಾಟಿದೆ. ಆಹಾರ ಸಂಸ್ಕರಣಾ ವಲಯವು ಸಮಗ್ರ ಬೆಳವಣಿಗೆ, ಕೃಷಿ-ಕೈಗಾರಿಕಾ ಏಕೀಕರಣ ಮತ್ತು ಜಾಗತಿಕ ನಿಶ್ಚಿತಾರ್ಥದ ಅತ್ಯಂತ ಪ್ರಬಲ ಸಾಧನಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದಿದ್ದಾರೆ.
ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…
ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…