Advertisement
MIRROR FOCUS

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

Share

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಪ್ತು ನಿಗಮದ ವತಿಯಿಂದ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ  ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ರೈತರನ್ನು ಉದ್ಯಮಿಗಳಾಗಿ ಸ್ವಾವಲಂಬಿಗೊಳಿಸಲು, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ವಿಸ್ತರಣೆಗೆ ಅನುಕೂಲವಾಗಲು ಯೋಜನೆ ಸಹಕಾರಿಯಾಗಿದೆ.

ಕೃಷಿ ಸಮಾಜದ ಜಿಲ್ಲಾಧ್ಯಕ್ಷ ವೀರ ಗೋಪಾಲ್, ಕಾರ್ಯಾಗಾರದ ಮೂಲಕ ರೈತರಿಗೆ  ಕೃಷಿ ಉತ್ಪನ್ನಗಳ ಸಂಸ್ಕರಣೆ  ಹಾಗೂ ಕೃಷಿ ಸೌಲಭ್ಯಗಳ ಕುರಿತು ಉಪಯುಕ್ತ ಮಾಹಿತಿ  ನೀಡಲಾಯಿತು  ಎಂದರು. ಕಾರ್ಯಾಗಾರದ ಮೂಲಕ 500 ಜನ ರೈತರಿಗೆ ಯೋಜನೆಯ ಕುರಿತು ಅರಿವು ಮೂಡಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ  ಕೆ.ರಾಜು, ಜಂಟಿ ಕೃಷಿ ನಿರ್ದೇಶಕರಾದ ಅಂಬಿಕಾ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ನಟರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ರೈತರು ಕೃಷಿ ಉತ್ಪನ್ನಗಳನ್ನು ವಿನೂತನವಾಗಿ ಬಳಕೆ ಮಾಡಿಕೊಂಡು  ರೈತ ಉದ್ಯಮಿಗಳಾಗಿ ಹೊರಹೊಮ್ಮಲು  ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ  ಯೋಜನೆ ಸಹಕಾರಿಯಾಗಲಿದೆ ಎಂದು ರೈತ ಮುಖಂಡ ಸಿ. ಪುಟ್ಟಸ್ವಾಮಿ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

2 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

11 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

13 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

19 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

20 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

21 hours ago