ಕೋಲಾರ ತಾಲೂಕಿನ ಅಬ್ಬಣಿ ಕಿರು ಅರಣ್ಯ ಪ್ರದೇಶದಲ್ಲಿ ಒತ್ತುವರಿ ತೆರವು  ಕಾರ್ಯಾಚರಣೆ

March 26, 2025
6:46 AM

ಕೋಲಾರ ತಾಲೂಕಿನ ಅಬ್ಬಣಿ ಕಿರು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಒತ್ತುವರಿ ತೆರವು  ಕಾರ್ಯಾಚರಣೆ  ನಡೆಸುತ್ತಿದೆ.ಜೆಸಿಬಿಗಳ ಮೂಲಕ ಸುಮಾರು 180ಕ್ಕೂ ಅಧಿಕ ಎಕರೆ ಅರಣ್ಯ ಪ್ರದೇಶ ಒತ್ತುವರಿ   ತೆರವು  ಕಾರ್ಯಾಚರಣೆ ನಡೆಯುತ್ತಿದ್ದು, ರೈತರ ಪಾಲಿಹೌಸ್ ಸೇರಿದಂತೆ ವಿವಿಧ ಬೆಳೆಗಳನ್ನು ತೆರವುಗೊಳಿಸಲಾಗುತ್ತಿದೆ.  ವಿರೋಧದ ನಡುವೆಯೂ ಒತ್ತುವರಿ ತೆರವು ಕಾರ್ಯ ಮುಂದುವರೆದಿದೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror