ಕೋಲಾರ ತಾಲೂಕಿನ ಅಬ್ಬಣಿ ಕಿರು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದೆ.ಜೆಸಿಬಿಗಳ ಮೂಲಕ ಸುಮಾರು 180ಕ್ಕೂ ಅಧಿಕ ಎಕರೆ ಅರಣ್ಯ ಪ್ರದೇಶ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ರೈತರ ಪಾಲಿಹೌಸ್ ಸೇರಿದಂತೆ ವಿವಿಧ ಬೆಳೆಗಳನ್ನು ತೆರವುಗೊಳಿಸಲಾಗುತ್ತಿದೆ. ವಿರೋಧದ ನಡುವೆಯೂ ಒತ್ತುವರಿ ತೆರವು ಕಾರ್ಯ ಮುಂದುವರೆದಿದೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…