ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

September 19, 2024
8:11 PM

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ದೇವಾಲಯಕ್ಕೆ ಭೇಟಿ ನೀಡುವ ಮಹಿಳೆಯರು ಸೀರೆ, ಚೂಡಿದಾರ್, ಪುರುಷರು ಪಂಚೆ, ಶಲ್ಯ, ಪ್ಯಾಂಟ್, ಶರ್ಟ್ ನಂತಹ ಸಾಂಪ್ರದಾಯಿಕ ಉಡುಪು ಧರಿಸಿ ದೇವರ ದರ್ಶನ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

The temple management board has announced the implementation of a dress code at the Horanadu Annapurneswari temple located in the outskirts of Chikkamagaluru district. As per the announcement, women are required to wear traditional attire such as saree or chudidar, while men are expected to wear panche, shalya, pant, or shirt when visiting the temple to receive darshan of the deity.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ
₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror