Advertisement
ಸುದ್ದಿಗಳು

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

Share

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ ಜಿಲ್ಲೆಯ ಮೆಲ್ಘಾಟ್ ತಪ್ಪಲಿನಲ್ಲಿರುವ ಎಕ್ಲಾನ್ ಪುರ ಗ್ರಾಮದ ಪ್ರೋ. ಡಾ. ಏಕನಾಥ್ ತಟ್ಟೆ ಒಬ್ಬರಾಗಿದ್ದರೆ. ಇವರು ಪರತ್ ವಾಡಾದ ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿದ್ದು ತಮ್ಮ ಇಷ್ಟದ ಕೃಷಿಯಲ್ಲೂ ಸಾಧನೆ ಮಾಡಿ ಮಾದರಿ ಕೃಷಿಕರಾಗಿದ್ದಾರೆ.

ಪರತ್ ವಾಡಾದ ಭಗವಂತರಾವ್ ಶಿವಾಜಿ ಪಾಟೀಲ್ ಕಾಲೇಜಿನಲ್ಲಿ ಪ್ರೋ. ಡಾ. ಏಕನಾಥ್ ತಟ್ಟೆ. ಒಂದು ಎಕರೆ ಕೃಷಿಯಲ್ಲಿ ನಂಬಿಕೆ ಹೊಂದಿ, ಅದನ್ನೇ ಅಳವಡಿಸಿಕೊಂಡಿದ್ದಾರೆ.  ಮಹಿಳಾ ರೈತ ಬೆಂಬಲದೊಂದಿಗೆ ಹಸನಾದ ಬದನೆ ಫಸಲು ಬೆಳೆದಿರುವ ಅವರು, ಪ್ರತಿ ವಾರ ತಮ್ಮ ಹೊಲದಿಂದ 60 ಕ್ವಿಂಟಲ್ ಬದನೆಯನ್ನು ಅಮರಾವಿ ಮಾರುಕಟ್ಟೆಗೆ ಕಳುಸುತ್ತಾರೆ. ಕಳೆದ ಸೆಪ್ಟೆಂಬರ್ ನಲ್ಲಿ ಖಾಸಗಿ ಕಂಪೆನಿಂದ ಪಡೆದ ಬೀಜಗಳನ್ನು ಬಳಸಿಕೊಂಡು ಮುಳ್ಳು ಬದನೆ ಹಾಗೂ ಸ್ಥಳೀಯ ವಿಧದ ಬದನೆ ಬೆಳೆದಿದ್ದಾರೆ. ಇದರ ಜೊತೆಗೆ ಪೌಷ್ಠಿಕಾಂಶಯುಕ್ತ, ಸಾಂಪ್ರದಾಯಿಕ ಧಾನ್ಯವಾದ ಖಪ್ಲಿ ಗೋಧಿಯನ್ನೂ ಕೂಡಾ ಬೆಳೆಸಿದ್ದಾರೆ.

ಈ ಕೃಷಿಯಲ್ಲಿ ಕಠಿಣ ಕೆಲಸಗಳಿವೆ. ಆದರೂ ಪರವಾಗಿಲ್ಲ. ನಿತ್ಯ ಎರಡು ಗಂಟೆಗಳ ಕಾಲ ಹೊಲದಲ್ಲಿ ಕೆಲಸ ಮಾಡುತ್ತೇನೆ ಏಕೆಂದರೆ ವೈಜ್ಞಾನಿಕ ಕೃಷಿಯು ಹಸಿವನ್ನು ಮಾತ್ರವಲ್ಲ ಲಾಭವನ್ನು ತರುತ್ತದೆ ಎಂದು ಏಕನಾಥ್ ಅವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

18 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

18 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

18 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

18 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago