ರಾಜ್ಯದ ಐದು ಮಹಾ ನಗರಗಳಲ್ಲಿ 1000 ಎಸ್ ಸಿ./ ಎಸ್ ಟಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಐದು ಮಹಾ ನಗರಗಳಲ್ಲಿ 1000 ಎಸ್ ಸಿ./ ಎಸ್ ಟಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಿ ಅದಕ್ಕೆ ದೀನ್ ದಯಾಳ್ ಉಪಾಧ್ಯಾಯರ ಹೆಸರನ್ನು ನಾಮಕರಣ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು ಹಾಗೂ ಬೆಳಗಾವಿಯಲ್ಲಿ ಒಂದು ಸಾವಿರ ಎಸ್ ಸಿ -ಎಸ್ ಟಿ ಹಾಸ್ಟೆಲ್ ನಿರ್ಮಾಣ ಮಾಡಲಾಗುತ್ತದೆ.
ದೀನ ದಯಾಳ್ ಅವರು ಎಸ್ ಸಿ ಹಾಗೂ ಎಸ್ ಟಿ ಸಮುದಾಯದ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿದ್ದರು. ಹಾಗಾಗಿ ಎಸ್ ಸಿ. ಎಸ್ ಟಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಿ ದೀನ್ ದಯಾಳ್ ಹೆಸರನ್ನು ಇಡಲಾಗುತ್ತದೆ.
ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…