ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ

January 31, 2025
10:00 PM

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಅಬ್ಬಯ್ಯ ಪ್ರಸಾದ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ 13ನೇ ಒಣ ಮೆಣಸಿನಕಾಯಿ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಬೆಳಗಾರರಿಗೆ ತರಬೇತಿ ನೀಡುವ ಕೇಂದ್ರ ಕೊಚ್ಚಿನ್‌ನಲ್ಲಿದೆ. ಅದೇ ತರಬೇತಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದರು.ಗದಗ, ಹಾವೇರಿ ಜಿಲ್ಲೆಗಳಲ್ಲಿ ಹೆಚ್ಚಾಗಿ ಮೆಣಸಿನಕಾಯಿ ಬೆಳೆಯಲಾಗುತ್ತದೆ. ರೈತರು ದೇಶದ ಬೆನ್ನೆಲುಬು, ಅವರಿಗೆ ಶಕ್ತಿ ತುಂಬಲು ಮೇಳವನ್ನು ಆಯೋಜನೆ ಮಾಡಲಾಗಿದೆ. ರೈತರ ಪರಿಸ್ಥಿತಿ ಸುಧಾರಿಸಬೇಕಿದೆ. ರೈತರು ಹೆಚ್ಚಾಗಿ ಮೇಳದಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror