ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

August 16, 2025
11:25 AM

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು ತುಂಬಿಸಲಾಗುವುದು ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ ಕೋಲಾರದಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಆರಂಭವಾಗುವ ಈ ಯೋಜನೆಯಡಿ ವಿವಿಧ ಜಿಲ್ಲೆಗಳ ಕೆರೆಗಳನ್ನು ತುಂಬಿಸಲು ನಿರ್ಧರಿಸಲಾಗಿತ್ತು. ಆದರೆ, ಕೊನೆಯ ಭಾಗದ ಈ ಮೂರು ಜಿಲ್ಲೆಗಳಿಗೆ ನೀರಿನ ಲಭ್ಯತೆ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳು ಮತ್ತು ನಾನು ಆತಂಕ ವ್ಯಕ್ತಪಡಿಸಿದ್ದರು.  ಈ ಭಾಗದ ಜನಪ್ರತಿನಿಧಿಗಳ ಮನವಿ ಮೇರೆಗೆ ಮುಖ್ಯಮಂತ್ರಿ, ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ನಿರ್ಧಾರ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror