ಎತ್ತಿನಹೊಳೆ ಕಾಮಗಾರಿ | ಅರಣ್ಯ ಭೂಮಿ ಬಳಕೆಗೆ ಅನುಮತಿ ಕೋರಿಕೆ | ಮಾ.18 ರಂದು ದೆಹಲಿಗೆ ಉಪಮುಖ್ಯಮಂತ್ರಿ

March 8, 2025
10:30 PM
ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟಕರವಾಗಿದೆ.

ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ಮಾ. 18 ರಂದು ದೆಹಲಿಗೆ ತೆರಳುತ್ತಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.  ವಿಕಾಸಸೌಧದಲ್ಲಿ   ಅರಣ್ಯ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಭೆ ನಂತರ ಮಾತನಾಡಿದ ಅವರು, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟಕರವಾಗಿದೆ. 508 ಎಕರೆ ವಿಸ್ತೀರ್ಣದ ಅರಣ್ಯ ಭೂಮಿ ಬಳಕೆಗೆ ದೆಹಲಿಗೆ ತೆರಳಿ ಕೇಂದ್ರ ಪರಿಸರ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಎಲ್ಲಾ ಅಡೆತಡೆಗಳನ್ನು ನಿವಾರಿಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರನ್ನು ಕೊಂಡೊಯ್ಯಲಾಗುವುದು ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror