ಬಯಲುಸೀಮೆಯ ಜಿಲ್ಲೆಗಳ ಅಂತರ್ಜಲಾಭಿವೃದ್ಧಿ ಹಾಗೂ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ರೂಪಿಸಲಾಗಿರುವ ಎತ್ತಿನಹೊಳೆ ಯೋಜನೆಯನ್ನು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯಿಂದ 24 ಟಿಎಂಸಿ ನೀರನ್ನು ಹಂತ ಹಂತವಾಗಿ ವಾಣಿವಿಲಾಸ ಸಾಗರ ಹಾಗೂ ತುಮಕೂರಿನವರೆಗೂ ಹರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…